ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿರುವುದನ್ನು ಯಡಿಯೂರಪ್ಪನವರು ಮರೆತುಬಿಟ್ಟಂತಿದೆ. ಕೇಂದ್ರ ಸರ್ಕಾರ ಎಂದರೆ ಅರಸೊತ್ತಿಗೆಯೂ ಅಲ್ಲ, ಮೋದಿಯವರು ಅರಸರೂ ಅಲ್ಲ. ಅವರೂ ಜನರಿಂದ ಆಯ್ಕೆಯಾಗಿರುವ ಜನಪ್ರತಿನಿಧಿ ಅಷ್ಟೆ. ಒಕ್ಕೂಟ ವ್ಯವಸ್ಥೆಯಲ್ಲಿರುವ…