ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅ.28ರಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿದೆ.…