‘ಮನೆ ಬಾಗಿಲಿಗೆ ಸರ್ಕಾರಿ ಸೇವೆ’- ಪ್ರತಿ ಬುಧವಾರ ವಿಕಲಚೇತನ ವ್ಯಕ್ತಿಗಳ ಮನೆಗೆ ಭೇಟಿ- ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣೆ- ವಿವಿಧ ರೀತಿಯ ಯೋಜನೆಗಳ ಪ್ರಚಾರ

“ಮನೆ ಬಾಗಿಲಿಗೆ ಸರ್ಕಾರಿ ಸೇವೆ” ಎಂಬ ನೂತನ ಕಾರ್ಯಕ್ರಮದಡಿ ವಿಕಲಚೇತರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

ಡಿ.3 ರಂದು ಜಿಲ್ಲಾಡಳಿತ ಭವನದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲ‌ಚೇತನರ ಹಾಗೂ…

ನಿರಾಮಯ ಆರೋಗ್ಯ ವಿಮಾ ಯೋಜನೆಯಡಿ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವತಿಯಿಂದ 2023-24ನೇ ಸಾಲಿಗೆ ಬುದ್ಧಿಮಾಂದ್ಯರು, ಸೆರಬ್ರಲ್ ಪಾಲ್ಸಿ, ಆಟಿಸಂ…

ಹಿರಿಯ ನಾಗರಿಕರ ಕಲ್ಯಾಣಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ – ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿವಾರು ಹಾಗೂ ಗ್ರಾಮವಾರು ಹಿರಿಯ ನಾಗರಿಕರಿಗೆ ಅವಶ್ಯಕವಾದ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,…

ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸಂಸ್ಥೆಗಳಿಂದ ರಾಜ್ಯ ಮಟ್ಟದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2023 ರ ಆಕ್ಟೋಬರ್ 01 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು…

ಜಿಲ್ಲಾಡಳಿತ ಭವನದಲ್ಲಿ ಕೆಟ್ಟು ನಿಂತ ಲಿಫ್ಟ್; ಮೆಟ್ಟಿಲೇ ಗತಿ; ವಿಕಲಚೇತನರು, ಮಹಿಳೆಯರು, ವೃದ್ಧರ ಪರದಾಟ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಭವನದಲ್ಲಿ ಲಿಫ್ಟ್ ಕೆಟ್ಟು ನಿಂತು ಹಲವು ತಿಂಗಳುಗಳೇ ಕಳೆದಿವೆ, ಲಿಫ್ಟ್ ದುರಸ್ತಿ ಮಾಡುವ ಪ್ರಯತ್ನವೇ ನಡೆದಿಲ್ಲ.…

ಗೌರವಧನದ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಸಮಾಜ ಸೇವಕರ ಹುದ್ದೆಗೆ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸ್ವಯಂ ಸೇವಾ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಪೊಲೀಸ್…

ನಗರದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿಕಲಚೇತನರಿಗಾಗಿ ಇ- ಲೈಬ್ರರಿ ಆರಂಭ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತಿ ಅನಿರ್ಬಂಧಿತ ಅನುದಾನದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ರೀತಿಯ ವಿಕಲಚೇತನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ…