ವಿದ್ಯಾರ್ಥಿಯಿಂದಲೇ ಕಾಲೇಜು ಸೆಕ್ಯೂರಿಟಿ ಗಾರ್ಡ್ ನ ಕೊಲೆ

ಬೆಂಗಳೂರಿನ ಕೆಂಪಾಪುರದಲ್ಲಿರುವ ಕಾಲೇಜಿನಲ್ಲಿ ಕಾಲೇಜು ಸೆಕ್ಯೂರಿಟಿ ಗಾರ್ಡ್ ನ ಕೊಲೆ ನಡೆದಿದೆ. ಕಾಲೇಜಿನ ವಿದ್ಯಾರ್ಥಿಯಿಂದಲೇ ಸೆಕ್ಯೂರಿಟಿ ಗಾರ್ಡ್ ಕೊಲೆ ಆಗಿದೆ. ವಿದ್ಯಾರ್ಥಿಯು…

ಪಟ್ಟು ಬಿಡದೇ ಹತ್ತು ಬಾರಿ ಪರೀಕ್ಷೆ ಬರೆದು ಹತ್ತನೇ ತರಗತಿ ಪಾಸಾದ ಯುವಕ: ಗ್ರಾಮದಲ್ಲಿ ಹಬ್ಬದ ವಾತಾವರಣ: ಹೂನಾರ ಹಾಕಿ, ಪೇಟಾ ತೊಡಸಿ ತಮಟೆಯೊಂದಿಗೆ ಊರೆಲ್ಲಾ ಮೆರವಣಿಗೆ ಮಾಡಿ, ಸಿಹಿ ಹಂಚಿ‌ ಸಂಭ್ರಮಿಸಿದ ಗ್ರಾಮಸ್ಥರು

10 ವಿಫಲ ಪ್ರಯತ್ನಗಳ ನಂತರ, ಮಹಾರಾಷ್ಟ್ರದ ವ್ಯಕ್ತಿ 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಪಾಸಾಗಿದ್ದಾನೆ. ಮಹಾರಾಷ್ಟ್ರದ ಬೀಡಿನ ಕೃಷ್ಣ ನಾಮದೇವ್ ಮುಂಡೆ…

UPSC ಪರೀಕ್ಷೆಗೆ ಹೆದರಿ ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ 

ಯುಪಿಎಸ್ ಸಿ ಪರೀಕ್ಷೆಗೆ ಹೆದರಿ ಡೆತ್ ನೋಟ್ ಬರೆದಿಟ್ಟು ಯುವಕ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ನೆಲ್ಲುಕುಂಟೆ ಸಮೀಪದ ಮಜರಾಹೊಸಹಳ್ಳಿ‌ ಗ್ರಾಮದಲ್ಲಿ ನಡೆದಿದೆ.…

ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

  ದೊಡ್ಡಬಳ್ಳಾಪುರ ತಾಲೂಕಿನ ‌ನಾಗದೇನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಳೆದ ರಾತ್ರಿ ಮಹಡಿ…

ಮೊರಾರ್ಜಿ‌ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗೆ ವಿಷದ ಅಂಟು ದ್ರವ ಕುಡಿಸಿ ಕೊಲೆಗೆ ಯತ್ನ ಆರೋಪ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಹೋಬಳಿ ಬಚ್ಚಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ‌ ದೇಸಾಯಿ ವಸತಿ ಶಾಲೆಯಲ್ಲಿ ದಲಿತ ವಿದ್ಯಾರ್ಥಿಗೆ ಕೆಲ ಪುಂಡ ಬಾಲಕರು ವಿಷದ…

ಎರಡು ನಿಮಿಷ ಪರೀಕ್ಷೆಗೆ ತಡವಾಗಿ ಬಂದಿದ್ದಕ್ಕೆ ಪ್ರವೇಶ ನಿರಾಕರಣೆ: ಮನನೊಂದ ವಿದ್ಯಾರ್ಥಿ ಡೆತ್ ನೋಟ್ ಬರೆದು ಆತ್ಮಹತ್ಯೆ: ಡೆತ್ ನೋಟ್ ವಿವರ ಇಲ್ಲಿದೆ…

ಪರೀಕ್ಷೆಗೆ ತಡವಾಗಿ ಬಂದಿದ್ದಕ್ಕೆ ಪ್ರವೇಶ ನಿರಾಕರಿಸಿದ ತೆಲಂಗಾಣ ಇಂಟರ್ ಮೀಡಿಯೇಟ್ ಆಡಳಿತ, ಮನನೊಂದ ವಿದ್ಯಾರ್ಥಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.…

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ವತಿಯಿಂದ ವಿವಿಧ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಆ.31ಕ್ಕೆ ಕೊನೆ ದಿನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2023-24ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ  ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಿದೆ.…

ಪ್ರತಿಯೊಬ್ಬ ಸಾಧಕ ವ್ಯಕ್ತಿಯ ಹಿಂದೆ ಶಿಕ್ಷಕ ಇದ್ದೇ ಇರುತ್ತಾನೆ- ಉಪನ್ಯಾಸಕ ಸುಧಾಕರ್

ಎಲ್ಲಾ ವೃತ್ತಿಗಳಲ್ಲಿ ನಿವೃತ್ತಿ ಹೊಂದಿದ ಮೇಲೆ ಮಾಜಿ ಅನ್ನೋ ಪದ ಇರುತ್ತದೆ‌. ಆದರೆ ಶಿಕ್ಷಕ ವೃತ್ತಿಯಲ್ಲಿ ಮಾಜಿ ಅನ್ನೋ ಪದ ಇರೋದಿಲ್ಲ.…

ಬಸ್ ಫುಲ್ ರಶ್: ಹೆಚ್ಚುವರಿ ಬಸ್ ಗಾಗಿ ಆಗ್ರಹಿಸಿ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ಬಸ್ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ಮೇಲಿನಜೂಗಾನಹಳ್ಳಿ- ದೊಡ್ಡಬಳ್ಳಾಪುರ ಮಾರ್ಗದಲ್ಲಿ ಬೆಳಗ್ಗೆ 8ಗೆ ಸಂಚರಿಸುವ ಕೆಎಸ್ಆರ್ ಟಿಸಿ ಬಸ್ ಪ್ರತಿದಿನ ಫುಲ್ ರಶ್ ಆಗಿ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ…

ಜವಾಹರ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶಾತಿ ಪಡೆಯಲು ಅರ್ಜಿ ಆಹ್ವಾನ

ಜವಾಹರ ನವೋದಯ ವಿದ್ಯಾಲಯದಲ್ಲಿ 2024-25 ನೇ ಶೈಕ್ಷಣಿಕ ವರ್ಷದ 6ನೇ ತರಗತಿ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು…