ತಾಲೂಕಿನ ಸಾಸಲು ಹೋಬಳಿ ಗಡಿ ಭಾಗದಲ್ಲಿರುವುದರಿಂದ ಕ್ಷೇತ್ರದ ಜನಪ್ರತಿನಿಧಿಗಳು, ಆಡಳಿತ ವರ್ಗಕ್ಕೆ ಮಲತಾಯಿಯ ಮಗುವಿನಂತಾಗಿ ಅಭಿವೃದ್ಧಿ ವಿಚಾರದಲ್ಲಿ ತೀರಾ ಹಿಂದುಳಿದಿದೆ. ತಾಲೂಕಿನ ಬೇರೆ ಹೋಬಳಿಗಳಿಗೆ ಸಿಗುತ್ತಿರುವ ಪ್ರಾತಿನಿಧ್ಯದಲ್ಲಿ…