ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದ ಅಜ್ಜಿ- ‘ಅಜ್ಜಿಯ ದುಸ್ಥಿತಿಯನ್ನು ಕಂಡು ನನಗೆ ತೀವ್ರ ಆಘಾತ ಉಂಟಾಗಿದೆ’- ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ

ಮಾಶಾಸನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ಈ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ…