ವಿಧಾನ ಪರಿಷತ್ ಉಪಚುನಾವಣೆ ಫಲಿತಾಂಶ: ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನ ಜಾತ್ಯತೀತ ಮುಖವಾಡ ಕಳಚಿದೆ: ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ-ಸಿಎಂ‌ ಸಿದ್ದರಾಮಯ್ಯ

ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿಯಾಗಿದೆಯೇ ವಿನಃ ಇದಕ್ಕೆ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ವಿಧಾನ ಪರಿಷತ್ ಉಪಚುನಾವಣೆ ಫಲಿತಾಂಶ…