ಕರ್ನಾಟಕ ವಿಧಾನಸಭೆಯ ವಿಪಕ್ಷದ ನಾಯಕನಾಗಿ ಆರ್.ಅಶೋಕ್ ಅವರನ್ನು ಬಿಜೆಪಿ ಹೈಕಮಾಂಡ್ ಆಯ್ಕೆ ಮಾಡಿದೆ. ಆರ್ .ಅಶೋಕ್ ಅವರು ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ಶಾಸಕರಾಗಿದ್ದಾರೆ. ಇಂದು ಸಂಜೆ…