ವಿಶೇಷ ಚೇತನರು

ಸ್ವಾಭಿಮಾನಿ ವಿಶೇಷ ಚೇತನ ಶಂಭುಲಿಂಗ(ಸುನೀಲ್) ಅವರಿಗೆ ತ್ರಿಚಕ್ರ ಸೈಕಲ್ ವಿತರಣೆ

ನಗರದ ಬಸ್ ನಿಲ್ದಾಣದಲ್ಲಿ ವಿಶೇಷ ಚೇತನವಾದರೂ ನೀರಿನ ಬಾಟಲ‌್‌ನ್ನು ಮಾರುತ್ತ ಸ್ವಾಭಿಮಾನದಿಂದ ಜೀವನ ನಡೆಸುತ್ತಿರುವ ಶಂಭುಲಿಂಗ(ಸುನೀಲ್) ಅವರಿಗೆ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ…

2 years ago

ಹಿರಿಯ ನಾಗರಿಕರ ಕಲ್ಯಾಣಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ರೂಪಿಸಿ – ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿವಾರು ಹಾಗೂ ಗ್ರಾಮವಾರು ಹಿರಿಯ ನಾಗರಿಕರಿಗೆ ಅವಶ್ಯಕವಾದ ಆರೋಗ್ಯ ತಪಾಸಣೆಯನ್ನು ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ…

2 years ago

ಗೌರವಧನದ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಸಮಾಜ ಸೇವಕರ ಹುದ್ದೆಗೆ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಸ್ವಯಂ ಸೇವಾ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಜಿಲ್ಲಾ ಪೊಲೀಸ್ ಉಪಾಧೀಕ್ಷಕರ ಕಚೇರಿ, ದೊಡ್ಡಬಳ್ಳಾಪುರ, ಬೆಂಗಳೂರು…

2 years ago

562 ಮಂದಿ ಮನೆಯಿಂದಲೇ ಮತದಾನ: ಜಿಲ್ಲಾಧಿಕಾರಿ ಆರ್.ಲತಾ

2023ರ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ ಇಂದು ನಡೆದ 80 ವರ್ಷ ತುಂಬಿದ ಹಿರಿಯರು ಹಾಗೂ ವಿಕಲಚೇತನರ ನೆರವಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು…

2 years ago