ಎಸ್‌ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರಿಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ

2024ರ ಎಸ್ಎಸ್ಎಲ್ ಸಿ ಪರೀಕ್ಷೆ-1 ನ್ನು ಮಾರ್ಚ್ 25 ರಿಂದ ಏಪ್ರಿಲ್ 6ರವರೆಗೆ ನಡೆಸಲಾಗುತ್ತದೆ. ಅದೇರೀತಿ ದ್ವಿತೀಯ ಪಿಯುಸಿ ಪರೀಕ್ಷೆ-1ನ್ನು ಮಾರ್ಚ್…