ನಗರದ ಐತಿಹಾಸಿಕ ಸುಪ್ರಸಿದ್ಧ ಶ್ರೀ ಸಪ್ತಮಾತೃಕೆ ಮಾರಿಯಮ್ಮ ದೇವಿಯ ಕರಗ ಮಹೋತ್ಸವವನ್ನ ಭಕ್ತಿಭಾವದಿಂದ ನಡೆಸಲಾಯಿತು. ಶುಕ್ರವಾರ ಕರಗ ಮಹೋತ್ಸವ ಹಿನ್ನೆಲೆ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಬೆಳಿಗ್ಗೆಯಿಂದಲೇ…