ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾರರ ಕರಡು ಪಟ್ಟಿಯನ್ನು ನಾಲ್ಕು ತಾಲೂಕುಗಳ ಮತಗಟ್ಟೆ, ಮತದಾರ ನೋಂದಣಾಧಿಕಾರಿ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗೆ ಪ್ರಕಟಿಸಲಾಗಿದೆ. ಈ…