ಸಾಧನೆ ಮತ್ತು ವ್ಯಕ್ತಿತ್ವ…… ವ್ಯಕ್ತಿತ್ವ ಇಷ್ಟೊಂದು ಸರಳವೇ ?

ಆ ವ್ಯಕ್ತಿಯ ವೈಯಕ್ತಿಕ ನಡವಳಿಕೆ ಸರಿಯಿಲ್ಲ, ಆದರೆ ಆತ ಅತ್ಯುತ್ತಮ ಕಲಾವಿದ…. ಈ ವ್ಯಕ್ತಿಯ ವೈಯಕ್ತಿಕ ವರ್ತನೆ ಕೆಟ್ಟದಾಗಿ ಇರುತ್ತದೆ, ಆದರೆ…