ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಸಶಕ್ತಿಕರಣವಾಗಲು ಸ್ವ ಉದ್ಯೋಗಾಧಾರಿತ ತರಬೇತಿಗಳು ಅಗತ್ಯವಿದ್ದು, ಅಂತಹ ತರಬೇತಿಗಳನ್ನು ರುಡ್‌ಸೆಟ್ ಸಂಸ್ಥೆಯು ಉಚಿತವಾಗಿ ನೀಡುತ್ತಿರುವುದು ಅಭಿನಂದನಾರ್ಹ ಎಂದು ಬೆಂಗಳೂರು ಗ್ರಾಮಾಂತರ…