ದಿನೇ ದಿನೇ ಹೆಚ್ಚುತ್ತಿರುವ ಬೈಕ್ ವ್ಹೀಲಿಂಗ್ ಪುಂಡರ ಹಾವಳಿ: ಪೊಲೀಸರ ಭಯವಿಲ್ಲದೆ ಡೆಡ್ಲಿ ವ್ಹೀಲಿಂಗ್: ಅಪಘಾತ ಭಯದಲ್ಲಿ ವಾಹನ ಸವಾರರು

ತಾಲೂಕಿನಲ್ಲಿ ಹಾದುಹೋಗುವ ವಿವಿಧ ಹೆದ್ದಾರಿಗಳಲ್ಲಿ ಬೈಕ್ ವ್ಹೀಲಿಂಗ್ ಪುಂಡರ ಹಾವಳಿ ದಿನೇ‌ದಿನೇ ಹೆಚ್ಚುತ್ತಿರುವ ಹಿನ್ನೆಲೆ ವಾಹನ ಸವಾರರು ಅಪಘಾತ ಭಯದಲ್ಲಿ ಸಾಗಬೇಕಾದ…