ಖಾಸಗಿ ಶಾಲೆಯಲ್ಲಿ ಕ್ರೀಡಾಕೂಟ: ಬಿರುಗಾಳಿಗೆ ಹಾರಿದ ಪೆಂಡಲ್: ಪೆಂಡಲ್ ಹೈಟೆನ್ಷನ್ ವಿದ್ಯುತ್ ತಂತಿಗೆ ಸ್ಪರ್ಶ: ಓರ್ವ ವ್ಯಕ್ತಿಗೆ ವಿದ್ಯುತ್ ಶಾಕ್..!: ಸ್ಥಳದಲ್ಲೇ ಸಾವು: ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ

ವಿದ್ಯುತ್ ಸ್ಪರ್ಶದಿಂದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಖಾಸಗಿ ಶಾಲಾ ಆವರಣದಲ್ಲಿ ನಡೆದಿದೆ. ತಾಲೂಕಿನ ನಾಗೇನಹಳ್ಳಿ…