ವಿದ್ಯುತ್ ಸ್ಪರ್ಶದಿಂದ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಖಾಸಗಿ ಶಾಲಾ ಆವರಣದಲ್ಲಿ ನಡೆದಿದೆ. ತಾಲೂಕಿನ ನಾಗೇನಹಳ್ಳಿ ನಿವಾಸಿ ರಾಘವೇಂದ್ರ, ವಿದ್ಯುತ್ ಸ್ಪರ್ಶದಿಂದ…