ಗುರುಕುಲ ಇಂಟರ್ ನ್ಯಾಷನಲ್ ಶಾಲೆಯ ವಾರ್ಷಿಕ ಕ್ರೀಡಾಕೂಟ: 595 ಅಂಕ ಪಡೆದ ಬ್ಲ್ಯೂ ಹೌಸ್ ಗೆ ಸಮಗ್ರ ಚಾಂಪಿಯನ್ ಪಟ್ಟ

ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಶುಕ್ರವಾರ ಮುಕ್ತಾಯವಾದ 2023-24ನೇ ಸಾಲಿನ ಗುರುಕುಲ ಇಂಟರ್ ನ್ಯಾಷನಲ್ ಶಾಲೆಯ ವಾರ್ಷಿಕ ಕ್ರೀಡಾಕೂಟದಲ್ಲಿ 1000 ವಿದ್ಯಾರ್ಥಿಗಳ…