ಶಾಲಾ ಮೇಲುಸ್ತುವಾರಿ ಸಮಿತಿ

ಶಾಲಾ ಯುವ ಸಂಸತ್ತಿಗೆ ಪ್ರತಿನಿಧಿಗಳ ಆಯ್ಕೆ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮೆಳೇಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಯುವ ಸಂಸತ್ತಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಚುನಾವಣೆ ನಡೆಯಿತು. ಶಾಲೆಯ ಮುಖ್ಯಶಿಕ್ಷಕರಾದ ಕೆ.ವಿ. ವೆಂಕಟೇಶ ರೆಡ್ಡಿ…

1 year ago