ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಸಂಕಲ್ಪ ಕಾರ್ಯಕ್ರಮ: ಕಣ್ಮನ ಸೆಳೆದ ಅಪ್ಪು‌ ಡ್ಯಾನ್ಸ್, ಕಾಂತಾರ, ಭಜರಂಗಿ ನೃತ್ಯ..!

ದೊಡ್ಡಬಳ್ಳಾಪುರ: ತಾಲೂಕಿನ ಲಿಟ್ಲ್‌ ಮಾಸ್ಟರ್ ಪಬ್ಲಿಕ್ ಶಾಲೆಯಲ್ಲಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಯೋಗ, ಕ್ರೀಡೆ, ಕರಾಟೆ, ಸಾಂಸ್ಕೃತಿಕ ಸೇರಿಂದತೆ ಮನರಂಜನಾ…