ದೊಡ್ಡಬಳ್ಳಾಪುರ ತಾಲ್ಲೂಕಿನ ಗ್ರಾಮದೇವತೆ ಶ್ರೀ ಮುತ್ಯಾಲಮ್ಮ ದೇವಾಲಯದ ಮುಂಭಾಗದಲ್ಲಿ ಮಣ್ಣಿನ ರಸ್ತೆಯಿದ್ದು, ಮಳೆಬಂದಾಗ ಮಳೆನೀರು ದೇವಾಲಯದ ಮುಂಭಾಗದಲ್ಲಿ ನಿಂತು ಬರುವಂತ ಭಕ್ತಾದಿಗಳಿಗೆ ತೊಂದರೆ ಆಗುತ್ತಿತ್ತು. ಇದನ್ನು ಗಮನಿಸಿದ…