ಸರ್ವ ಧರ್ಮ ಸಮನ್ವಯ ವಾತಾವರಣ ಕಲ್ಪಿಸಿದ ನ್ಯಾಷನಲ್ ಪ್ರೈಡ್ ಸ್ಕೂಲ್: ಶಾಲೆಯಲ್ಲಿ ಸಾಮೂಹಿಕ ಅಕ್ಷರಾಭ್ಯಾಸ

ವಿದ್ಯಾರ್ಜನೆಗಾಗಿ ಕಾದಿರುವ ಪುಟಾಣಿಗಳಿಗೆ ಶಾಲೆಯ ಬಾಗಿಲು ತೆಗೆದಿದೆ, ತೊದಲು ನುಡಿಯುತ್ತಿದ್ದ ಮಕ್ಕಳು ಅಕ್ಷರಗಳ ಉಚ್ಛಾರಣೆ, ಬರೆಯಲು ಪ್ರಾರಂಭಸಿದ್ದಾರೆ. ನಗರದ ನ್ಯಾಷನಲ್ ಪ್ರೈಡ್…