ಸರ್ಕಾರಿ ಶಾಲೆ ಶಿಕ್ಷಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸೋಮೇಶ್ವರ ಬಡಾವಣೆಯಲ್ಲಿ ನಡೆದಿದೆ. ತುರುವನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎನ್.ಟಿ.ಜ್ಯೋತಿ ಆತ್ಮಹತ್ಯೆ ಮಾಡಿಕೊಂಡ…