ರಸ್ತೆ ಇಕ್ಕೆಲಗಳಲ್ಲಿ ಅನಧಿಕೃತ ಅಂಗಡಿ, ಶೆಡ್ ಗಳ ಕಾರುಬಾರು: ರಸ್ತೆ ಅಪಘಾತ ಹೆಚ್ಚಳ: ಅನಧಿಕೃತ ಅಂಗಡಿ, ಶೆಡ್ ಗಳ ತೆರವಿಗೆ ಆಗ್ರಹ: ನಿರ್ಲಕ್ಷ್ಯ ವಹಿಸಿದರೆ ಹೋರಾಟದ ಎಚ್ಚರಿಕೆ

ನಗರಾದ್ಯಂತ ಪ್ರತಿಯೊಂದು ಪ್ರಮುಖ ವೃತ್ತಗಳು, ರಸ್ತೆಗಳ ಇಕ್ಕೆಲಗಳಲ್ಲಿ ಅನಧಿಕೃತ ಶೆಡ್ ಗಳು, ಅಂಗಡಿಗಳು ತಲೆಎತ್ತಿವೆ. ಇದರಿಂದ ವಾಹನ ಸವಾರರಿಗೆ, ಪಾದಚಾರಿಗಳಿಗೆ ತೀವ್ರ…