ರಾಮ ನಾಮ ಪಾಯಸಕ್ಕೆ, ಕೃಷ್ಣ ನಾಮ ಸಕ್ಕರೆ, ವಿಠಲನಾಮ ತುಪ್ಪವ ಬೆರೆಸಿ, ಬಾಯಿ ಚಪ್ಪರಿಸೋ...... ಹೀಗೆ ರಾಮ ಭಕ್ತಿಯ ಭಾವ ಗೀತೆಗಳು ಜನಮಾನಸದಲ್ಲಿ ಪ್ರಚಲಿತವಾಗಿದೆ. ಇಂದು ರಾಮನವಮಿ.…