‘ಜೂ.28ರಿಂದ 30ರವರೆಗೆ ಶ್ರೀ ರಾಮೋತ್ಸವ ಹಾಗೂ ಬೃಹತ್ ಶ್ರೀರಾಮ ಶೋಭಾಯಾತ್ರೆ: ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ’- ಬಜರಂಗದಳ ಕೋಲಾರ ವಿಭಾಗಿಯ ಸಂಯೋಜಕ ನರೇಶ್ ರೆಡ್ಡಿ ಮನವಿ

ದೊಡ್ಡಬಳ್ಳಾಪುರ: ಧಾರ್ಮಿಕ ಹಾಗೂ ಸಾಂಸ್ಕೃತಿಕ ಹಿನ್ನೆಲೆಯುಳ್ಳ ಹಿಂದು ಬಾಂಧವರ ಸಂಘಟನೆ, ಹಿಂದೂಗಳ ಒಗ್ಗೂಡುವಿಕೆಗಾಗಿ ವಿಶ್ವ ಹಿಂದೂ ಪರಿಷತ್, ಬಜರಂಗ ದಳ ವತಿಯಿಂದ…