ನಗರದ ಶ್ರೀ ಮುತ್ಯಾಲಮ್ಮ ದೇಗುಲದಲ್ಲಿ ನವಚಂಡಿಕಾ ಯಾಗ ಸಂಪನ್ನ

ನಗರದ ಶಾಂತಿ ನಗರದಲ್ಲಿರುವ ಗ್ರಾಮ ದೇವತೆ ಶ್ರೀ ಮುತ್ಯಾಲಮ್ಮ ದೇವಿಯ ಮಹಾ ಕುಂಬಾಭಿಷೇಕ ಮಂಡಲ ಪೂರ್ತಿ ಅಂಗವಾಗಿ ನವ ಚಂಡಿಕಾ ಯಾಗವನ್ನು…