SC-ST ಹೆಸರಲ್ಲಿ ಅನ್ಯ ಸಮುದಾಯದವರಿಗೆ ನಕಲಿ ಜಾತಿ ಪ್ರಮಾಣ ಪತ್ರ: ಇದರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿದ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ

ಸಮಾವೇಶ, ಜಾತ್ರಾ ಮಹೋತ್ಸವ, ಹಬ್ಬ-ಹರಿದಿನಗಳನ್ನು ಆಚರಣೆ ಮಾಡುವುದು ನಮ್ಮಲ್ಲಿರುವ ಒಗ್ಗಟ್ಟನ್ನು ಪ್ರದರ್ಶಿಸಲು. ರಾಜ್ಯದಲ್ಲಿ ವಾಲ್ಮೀಕಿ ಸಮಾಜದ ಒಗ್ಗಟ್ಟು ಬಲಿಷ್ಠವಾಗಿದೆ. ನಮ್ಮ ಬಲಿಷ್ಠತೆಯನ್ನು…