ಕೇಂದ್ರ ಸರ್ಕಾರವು ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ಇ-ಶ್ರಮ್ ಪೋರ್ಟಲ್‌ನ್ನು ಅಭಿವೃದ್ಧಿಪಡಿಸಿದ್ದು, ಸುಮಾರು 379 ವರ್ಗಗಳ ಅಸಂಘಟಿತ ವರ್ಗಗಳ ಕಾರ್ಮಿಕರನ್ನು ಪೋರ್ಟಲ್ ಮೂಲಕ ಉಚಿತವಾಗಿ ನೋಂದಾಯಿಸಲಾಗುತ್ತಿದ್ದು, ಗುರುತಿನ ಚೀಟಿಯನ್ನು…