ಸಂಸತ್ ಭವನದ‌ ಮೇಲೆ ಆಗಂತುಕರ ಪ್ರವೇಶ ವಿಚಾರ- ಭದ್ರತಾ ವ್ಯವಸ್ಥೆಯ ಲೋಪ- ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯವನ್ನು ಜನರ ಮುಂದಿಡಬೇಕು- ಸಿಎಂ ಸಿದ್ದರಾಮಯ್ಯ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದಲ್ಲಿ ಇಂದು ನಡೆದಿರುವ ಘಟನೆ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು…