ಸಂಸತ್

ಸಂಸತ್ ಭವನದ‌ ಮೇಲೆ ಆಗಂತುಕರ ಪ್ರವೇಶ ವಿಚಾರ- ಭದ್ರತಾ ವ್ಯವಸ್ಥೆಯ ಲೋಪ- ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯವನ್ನು ಜನರ ಮುಂದಿಡಬೇಕು- ಸಿಎಂ ಸಿದ್ದರಾಮಯ್ಯ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದಲ್ಲಿ ಇಂದು ನಡೆದಿರುವ ಘಟನೆ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ…

2 years ago

ಲೋಕಸಭೆಯಲ್ಲಿ ಭಾರೀ ಭದ್ರತೆ ಲೋಪ- ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಓರ್ವ ಮಹಿಳೆ ಸೇರಿದಂತೆ ಇಬ್ಬರು ಆಗಂತುಕರು

ಓರ್ವ ಮಹಿಳೆ ಸೇರಿದಂತೆ ಇಬ್ಬರು ಆಗಂತುಕರು ಸಂಸತ್ತಿನ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಘಟನೆ ಬುಧವಾರ ಲೋಕಸಭೆಯಲ್ಲಿ…

2 years ago

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ: ಕೇಂದ್ರ ಸಚಿವ ಸಂಪುಟ ಅಂಗೀಕಾರ: ಅಧಿವೇಶನದಲ್ಲಿ ಮಂಡನೆ ನಿರೀಕ್ಷೆ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ಮೀಸಲಾತಿ ನೀಡುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಸೋಮವಾರ ಅಂಗೀಕಾರ ನೀಡಲಾಗಿದೆ. ಈ ಕುರಿತು ಸಂಸತ್ತಿನ ವಿಶೇಷ…

2 years ago

ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ; ಲೋಕಸಭೆ ಸಚಿವಾಲಯ ಅದೇಶ

ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಕೇರಳದ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅದೇಶ ಹೊರಡಿಸಿದೆ. ಲೋಕಸಭೆಗೆ 2019ರಲ್ಲಿ…

2 years ago

ಅದಾನಿ ಷೇರುಗಳ ತನಿಖೆಗೆ ಜಂಟಿ ಸಂಸದೀಯ ಸಮಿತಿ ರಚನೆಗೆ ಪ್ರತಿಪಕ್ಷ ಒತ್ತಾಯ: ಸಂಸತ್ ನಲ್ಲಿ ಈ ಬಗ್ಗೆ ಪ್ರಸ್ತಾಪ ಆದಾಗ ಮೈಕ್ ಸ್ವಿಚ್ ಆಫ್, ಗದ್ದಲ ಸ್ಫೋಟ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

''ಪ್ರಧಾನಿ ಮೋದಿ ಅಧಿಕಾರದಲ್ಲಿ ಕಾನೂನು ಹಾಗೂ ಪ್ರಜಾಪ್ರಭುತ್ವದ ಆಡಳಿತವಿಲ್ಲ. ಅದಾನಿ ಷೇರುಗಳ ವಿಚಾರದಲ್ಲಿ ತನಿಖೆಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ರಚಿಸಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ. ನಾವು…

2 years ago