ರೈತರ ಸಾಲಮನ್ನಾದಿಂದ ದೇಶಕ್ಕೆ ಯಾವುದೇ ಉಪಯೋಗವಿಲ್ಲವೆಂದು ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿರುವುದನ್ನು ಖಂಡಿಸಿ ಮತ್ತು ಕೂಡಲೇ ದೇಶದ ರೈತರಿಗೆ ಕ್ಷಮೆ ಕೇಳಬೇಕೆಂದು ಒತ್ತಾಯಿಸಿ ನಗರದ ತಾಲ್ಲೂಕು…