ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ, ಮುಂದಿನ ಭವಿಷ್ಯರೂಪಿಸುವ ಜವಾಬ್ದಾರಿ ಸರ್ಕಾರದ್ದು-  ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ, ವಿದ್ಯಾರ್ಥಿಗಳಿಗೆ ಉತ್ತಮ ವಿದ್ಯಾಭ್ಯಾಸ ಕಲ್ಪಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…