ಇದು ಲಂಚವಲ್ಲ, ಭ್ರಷ್ಟಾಚಾರವಲ್ಲ,ಅದಕ್ಕಿಂತ ದೊಡ್ಡ ಶಬ್ದಗಳಲ್ಲಿ ವರ್ಣಿಸಬೇಕೆಂದರೆ ಕಳ್ಳತನ ಮತ್ತು ಹಗಲು ದರೋಡೆ........ ಕರ್ನಾಟಕ ಸರ್ಕಾರದ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಸುಮಾರು 95 ಕೋಟಿ…
ಆಂಧ್ರಪ್ರದೇಶದ ಪೌರಾಡಳಿತ ಮತ್ತು ನಗರಾಭಿವೃದ್ಧಿ ಸಚಿವ ಆದಿಮುಲಪು ಸುರೇಶ್ ಅವರ ಬೆಂಗಾವಲು ವಾಹನವು ಪ್ರಕಾಶಂ ಜಿಲ್ಲೆಯ ತ್ರಿಪುರಾಂತಕಂ ಮಂಡಲದಲ್ಲಿ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ…
ಸಿಎಂ ಹುದ್ದೆಯಿಂದ ಹಿಡಿದು ಪಕ್ಷದ ಟಿಕೆಟ್ ವರೆಗೆ ಎಲ್ಲವನ್ನೂ ಮಾರಾಟಕ್ಕಿಟ್ಟಿರುವ ಬಿಜೆಪಿ ಒಂಥರಾ ಚೋರ್ ಬಜಾರ್ ಇದ್ದಂತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬಿಜೆಪಿ ಕಚೇರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕೂ ತಾಲೂಕುಗಳ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 207 ಕಾಮಾಗಾರಿ ನಡೆಯುತ್ತಿದ್ದು, ಕಾಮಗಾರಿ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸ್ಫೋಟ ಸಂಭವಿಸಿದ್ದರಿಂದ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. 8 ಮಂದಿ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ…
ದೊಡ್ಡಬಳ್ಳಾಪುರ ತಾಲೂಕು ಕರ್ನಾಟಕ ರಾಜ್ಯ ನೇಕಾರರ ಸಂಘಟನೆಗಳ ಒಕ್ಕೂಟ, ಮಾಜಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದ ತಂಡ ಜವಳಿ, ಕಬ್ಬು ಮತ್ತು ಸಕ್ಕರೆ ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ…
ಸಿಎಂ ಸಿದ್ದರಾಮಯ್ಯ ಅವರ ಬಳಿ ಇದ್ದ ಹೆಚ್ಚುವರಿ ಖಾತೆಗಳನ್ನು ಇಬ್ಬರು ಸಚಿವರುಗಳಿಗೆ ಮರುಹಂಚಿಕೆ ಮಾಡಿ ಆದೇಶಿಸಲಾಗಿದೆ. ಸಿಎಂ ಬಳಿ ಇದ್ದ ಐಟಿ, ಬಿಟಿ ಖಾತೆಯನ್ನು ಗ್ರಾಮೀಣಾಭಿವೃದ್ಧಿ ಹಾಗೂ…
ಸಚಿವರ ಖಾತೆ ಹಂಚಿಕೆ ಪಟ್ಟಿಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದು, ಕೊನೆಗೂ ಸಚಿವರಿಗೆ ಖಾತೆ ಹಂಚಿಕೆಯಾಗಿದೆ. ಈಗ ಮೇ 28 ರಂದು ಹೊರಡಿಸಿದ…
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ನೇತೃತ್ವದ ಸಚಿವ ಸಂಪುಟದಲ್ಲಿ ಮಂತ್ರಿ ಗಿರಿ ಪಡೆದ ನಂತರ ಟೆಂಪಲ್ ರನ್ ಶುರು ಮಾಡಿರುವ ಸಚಿವ ಡಾ.ಜಿ.ಪರಮೇಶ್ವರ್. ಇಂದು ಸಂಜೆ ತಾಲೂಕಿನ…
ದೇಶದಲ್ಲಿ ನಡೆಯುತ್ತಿರುವ ಪ್ರತಿಯೊಂದು ಚುನಾವಣೆಗಳಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸು ಕಾಣುತ್ತಿದೆ. ಮುಂದೆ ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿಯೂ ಕಮಲ ಅರಳಲಿದೆ. ಮತ್ತೊಮ್ಮೆ ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರ…