ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆಯಲ್ಲಿ ನಿರತರಾಗಿರುವ ದೇಶದ ರೈತರ ಅಹವಾಲುಗಳನ್ನು ಆಲಿಸಿ, ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಶಾಸನ ರೂಪಿಸುವಂತೆ ಒತ್ತಾಯಿಸಿ ಸದನವು ನಿರ್ಣಯ ಕೈಗೊಂಡಿದೆ ಎಂದು…