ವಿದ್ಯಾರ್ಥಿ ವೇಷದಲ್ಲಿ ಬಂದು ಕಳ್ಳತನ ಮಾಡುವಾಗ ಸಿಕ್ಕಿಬಿದ್ದ ಖತರ್ನಾಕ್ ಕಳ್ಳ: ರೋಡ್ ಅಲ್ಲಿ ಸಿಕ್ಕ ಐಡಿ ಕಾರ್ಡ್ ಬಳಸಿ ಕ್ಯಾಂಪಸ್ ಗೆ ಎಂಟ್ರಿ: ವಿದ್ಯಾರ್ಥಿಗಳ ಬೆಲೆ ಬಾಳುವ ವಸ್ತುಗಳ ಎಸ್ಕೇಪ್

ಸದಾಶಿವನಗರದಲ್ಲಿರುವ ಐಐಎಸ್ ಸಿ ಕ್ಯಾಂಪಸ್​ನಲ್ಲಿ ಬಿಗಿ ಭದ್ರತೆ ನಡುವೆಯೂ ಕಳೆದ ಕೆಲ ತಿಂಗಳಿನಿಂದ ನಡೆಯುತ್ತಿದ್ದ ನಿಗೂಢ ಕಳ್ಳತನವನ್ನು ಸೆಕ್ಯೂರಿಟಿ ಪತ್ತೆ ಮಾಡಿದ್ದಾರೆ.…