ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ದೇವರಾಜು ಅರಸು ಸಾಮಾಜಿಕ ಕ್ರಾಂತಿಯ ಹರಿಕಾರರಾಗಿದ್ದರು. ಹಿಂದುಳಿದ ವರ್ಗ, ದಲಿತ, ಶೋಷಣೆಗೆ ಒಳಗಾಗಿದ್ದವರ ಪರವಾಗಿ ಧ್ವನಿಯಾಗಿ ಕೆಲಸ ಮಾಡಿದವರು ದಿ.ದೇವರಾಜು…