ನವೆಂಬರ್ ನಲ್ಲಿ ಸರ್ಕಾರಿ ಪದವಿ ಕಾಲೇಜುಗಳ ಮಟ್ಟದ ಸಾಂಸ್ಕೃತಿಕ ಹಬ್ಬವನ್ನು ಆಚರಣೆ – ಶಾಸಕ ಧೀರಜ್ ಮುನಿರಾಜು

ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಸಹ ಮುಖ್ಯವಾಗಿದ್ದು, ವಿದ್ಯಾರ್ಥಿಗಳ ಪ್ರತಿಭೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ನವೆಂಬರ್ ತಿಂಗಳಲ್ಲಿ ಸರ್ಕಾರಿ ಪದವಿ…

ನಾಳೆ(ಜೂ.24) ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ

ದೊಡ್ಡಬಳ್ಳಾಪುರ : ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ಸಹಭಾಗಿತ್ವದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ…

ದೈಹಿಕ‌ ಹಾಗೂ ಮಾನಸಿಕ ಆರೋಗ್ಯ ಸುಸ್ಥಿತಿಯಲ್ಲಿರಲು‌ ಯೋಗ ಅತಿಮುಖ್ಯ- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಸದಾಶಿವ ರಾಮಚಂದ್ರಗೌಡ

ದೈಹಿಕ, ಮಾನಸಿಕ, ಸಾಮಾಜಿಕ, ಆಧ್ಯಾತ್ಮಿಕ ಆರೋಗ್ಯವನ್ನ ಸುಸ್ಥಿರದಲ್ಲಿಡಬೇಕಂದರೆ ಮನುಷ್ಯನಿಗೆ ಯೋಗಾಭ್ಯಸ ಬಹಳ ಮುಖ್ಯವಾಗಿದೆ ಎಂದು ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರಗೌಡ ತಿಳಿಸಿದರು.…

ಥ್ರೋ ಬಾಲ್ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿನಿ: ಹಳೇ ವಿದ್ಯಾರ್ಥಿ ಸಂಘದಿಂದ ಅಭಿನಂದನೆ, ಪ್ರೋತ್ಸಾಹ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಲ್ಲಿ B.sc ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ದೀಕ್ಷಿತ. ಆರ್. ಇವರು ಥ್ರೋ ಬಾಲ್ ಕ್ರೀಡೆಯಲ್ಲಿ…

ಪರೀಕ್ಷಾ ಮಂಡಳಿ ಅಧ್ಯಕ್ಷ ತಿಮ್ಮರಾಯಪ್ಪಗೆ ಬೀಳ್ಕೊಡುಗೆ

ಕನ್ನಡ ಅಧ್ಯಾಪಕರುಗಳು ಬೇರೆ ವಿಷಯಗಳ ಅಧ್ಯಾಪಕರುಗಳಿಗೆ ಹೋಲಿಕೆ ಮಾಡಿದರೆ ಮಾದರಿ ಎನ್ನಬಹುದು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಮುನಿನಾರಾಯಣಪ್ಪ…

ಅಂತರ್ ವಿಶ್ವವಿದ್ಯಾಲಯ‌ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ:400 ಮೀಟರ್ ಓಟದ ಸ್ಪರ್ಧೆಯಲ್ಲಿ 4ನೇ ಸ್ಥಾನ ಪಡೆದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ: ಹಳೇ ವಿದ್ಯಾರ್ಥಿಗಳ ಸಂಘದಿಂದ ಅಭಿನಂದನೆ

ಚೆನ್ನೈನಲ್ಲಿ ನಡೆದ ಅಂತರ್ ವಿಶ್ವವಿದ್ಯಾಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 400 ಮೀಟರ್ ಸ್ಪರ್ಧೆಯಲ್ಲಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ B.com…

ಕುವೆಂಪು ಅವರು ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಸಾಮಾಜಿಕ ಸಮಾನತೆ ಸಾರಿದ್ದಾರೆ-ವಕೀಲ ಜಿ.ಟಿ.ನರೇಂದ್ರಕುಮಾರ್  

ಕುವೆಂಪುರವರು ಸಾಮಾಜಿಕ ಸಮಾನತೆಯನ್ನು ತಮ್ಮ ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಹರಡಿದ್ದಾರೆ ಎಂದು ಸಮಾಜವಾದಿ ಚಿಂತಕರು ಹಾಗೂ ಹೈಕೋರ್ಟಿನ ವಕೀಲರಾದ…

ಉತ್ತಮ ಜೀವನ ನಡೆಸಲು ಕೌಶಲ್ಯ ಪ್ರಮುಖ ಪಾತ್ರವಹಿಸುತ್ತದೆ: ಜಿಲ್ಲಾ ಕೌಶಲ್ಯಾಧಿಕಾರಿ ಸಿ.ಜಗನ್ನಾಥ

ಜಾಗತೀಕರಣದ ನಂತರ ದೇಶದಲ್ಲಿ ಎಲ್ಲಾ ಕ್ಷೇತ್ರಗಳು ಅಭಿವೃದ್ಧಿ ಹೊಂದುತ್ತಿರುವುದರಿಂದ ಬದಲಾಗುತ್ತಿರುವ ಆರ್ಥಿಕ ವ್ಯವಸ್ಥೆಗೆ ಹೊಂದಿಕೊಳ್ಳಲು ನಮ್ಮಲ್ಲಿರುವ ಮಾನವ ಸಂಪನ್ಮೂಲವನ್ನು ಕೌಶಲ್ಯ ಭರಿತವಾಗಿಸಬೇಕು.…

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಜನಸಂಖ್ಯೆ ದಿನಾಚರಣೆ

ಇಂದು ವಿಶ್ವ‌ಜನಸಂಖ್ಯಾ ದಿನಾಚರಣೆ ಹಿನ್ನೆಲೆ, ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಆರೋಗ್ಯ ಇಲಾಖೆ ದೊಡ್ಡಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ…

ದೊಡ್ಡಬಳ್ಳಾಪುರ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಭೇಟಿ, ಪರಿಶೀಲನೆ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಚುನಾವಣೆಗೆ ಮೇ.10 ರಂದು ಮತದಾನ ನಡೆಯಲಿರುವ…