ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ತೋಡಲಬಂಡೆ ಸಮೀಪ ಸಂಭವಿಸಿದೆ. ಮೃತರನ್ನು ಕಾಳೇನಹಳ್ಳಿ ಗ್ರಾಮದ ರೇಣುಕೇಶ್ (49)…