ಕೇಂದ್ರ ಸರ್ಕಾರ ಸಹಕಾರಿ ತತ್ವ ಹಾಗೂ ಅಧಿಕಾರ ವಿಕೇಂದ್ರೀಕರಣಕ್ಕೆ ವಿರುದ್ಧವಾಗಿದೆ- ಸಿಎಂ ಸಿದ್ದರಾಮಯ್ಯ

ಸಹಕಾರ ಕ್ಷೇತ್ರ ರಾಜ್ಯ ವ್ಯಾಪ್ತಿಗೆ ಬರುತ್ತದೆ. ಆದರೆ ಕೇಂದ್ರ ಸರ್ಕಾರ ಸಹಕಾರ ಕ್ಷೇತ್ರದಲ್ಲಿಯೂ ಹಿಡಿತವನ್ನು ಸಾಧಿಸಲು ಹೊರಟಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ.…