ಇದು ಉತ್ತರಪ್ರದೇಶವಲ್ಲ, ಬಿಹಾರವೂ ಅಲ್ಲ... ಬದಲಿಗೆ ವಿಶ್ವಗುರು ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್‌ನಲ್ಲಿ ಖಾಸಗೀ ಕಂಪನಿಯ ಉದ್ಯೋಗಕ್ಕಾಗಿ ಒದ್ದಾಡುತ್ತಿರುವ ಯುವಜನತೆಯ ದೃಶ್ಯ. ಗುಜರಾತ್‌ನ ಜಗಾಡಿಯಾದ ಭರೂಚ್‌ನಲ್ಲಿರುವ…
ಸಾಮಾಜಿಕ ಜಾಲತಾಣಗಳು ಕನ್ನಡ ಭಾಷೆ ಮತ್ತು ಸಾಹಿತ್ಯದ ಮೇಲೆ ಬೀರಿದ ಪ್ರಭಾವ.............. ಸುಮಾರು 10/15 ವರ್ಷಗಳ ಹಿಂದೆ ಇದ್ದ ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗೆಗಿನ ಆತಂಕ…
ಕ್ಷೌರದಂಗಡಿಯ ಕ್ಷೌರಿಕನೊಬ್ಬ ಗ್ರಾಹಕನಿಗೆ ಎಂಜಲು ಉಗಿದು ಫೇಸ್ ಮಸಾಜ್ ಮಾಡುತ್ತಿರುವ ಘಟನೆ ಉತ್ತರ ಪ್ರದೇಶದ ಶಾಮ್ಲಿ ಎಂಬಲ್ಲಿ ನಡೆದಿದೆ. ಈ ಕೃತ್ಯದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ…
ತೆಲುಗು ತಮಿಳು ಹಿಂದಿ ಕನ್ನಡ ಮುಂತಾದ ಸಿನಿಮಾಗಳ ನಾಯಕ ನಟರು ಪೊಲೀಸ್ ಪಾತ್ರದಲ್ಲಿ ಈ ರೀತಿ ಕ್ರಿಮಿನಲ್ ಗಳನ್ನು ಹಿಡಿದು, ಬಟ್ಟೆ ಬಿಚ್ಚಿ, ರಸ್ತೆಯಲ್ಲಿ ಮೆರವಣಿಗೆ ಮಾಡುವ…
ಸದ್ಯ ಟ್ರೆಂಡಿಂಗ್ ನಲ್ಲಿರೋ 'ಓ ನಲ್ಲ..ನೀನಲ್ಲ.. ಕರಿಮಣಿ ಮಾಲೀಕ ನೀನಲ್ಲ..' ಎಂಬ ಹಾಡಿಗೆ ಸೋದರಮಾವನೊಂದಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಗಳಿಗೆ ಅಪ್ ಲೋಡ್ ಮಾಡಿದ ಪತ್ನಿಯ ವರ್ತನೆಗೆ…
ವಾಟ್ಸ್ ಆಪ್, ಇನ್ಸ್ಟಾಗ್ರಾಮ್, ಸ್ನ್ಯಾಪ್ ಚಾಟ್ ಸೇರಿದಂತೆ ಇತರೆ ಸಾಮಾಜಿಕ ಜಾಲತಾಣಗಳಿಂದ ಯುವತಿಯರನ್ನು ಪರಿಚಯಿಸಿಕೊಂಡು ಅವರ ಫೋಟೋಗಳನ್ನು ಡೌನ್ಲೋಡ್ ಮಾಡಿಕೊಂಡು ಹಾಗೂ ತಾನು ಕೆಲಸ ಮಾಡುವ ಕಂಪನಿಯ…
ಕೋರ್ಟ್‌ಗೆ ಹೋಗುವ ವೇಳೆ ವಕೀಲನೊಬ್ಬನ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿಯ ಸಾಯಿ ಮಂದಿರ ಬಳಿ ನಡೆದಿದೆ. ಈರಣಗೌಡ ಪಾಟೀಲ್ (40),…
ಯಡಿಯೂರಪ್ಪನವರ ಮಗ ಅಧ್ಯಕ್ಷನಾಗಿರುವುದು ಸಂತೋಷ ಕೂಟಕ್ಕೆ ತೀವ್ರ ಅಸಹನೆ ಇರುವುದು ಜಗತ್ತಿಗೆ ತಿಳಿದಿರುವ ಸತ್ಯ. ಅದೇ ಸಂತೋಷ ಕೂಟದ ಭಾಗವಾಗಿರುವ ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣಕ್ಕೂ ವಿಜಯೇಂದ್ರರನ್ನು…
ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ 'ಮೈತ್ರಿದ್ರೋಹ'ಕ್ಕೆ ಏನು ಹೇಳುವುದು ಸಿದ್ದರಾಮಯ್ಯನವರೇ? ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು…
ರೀಲ್ಸ್ ಸ್ಟಾರ್ ಡಿಜೆ ದೀಪು ಇನ್ಸ್ಟಾಗ್ರಾಂನಲ್ಲಿರೋ ಫೊಟೋಸ್, ವಿಡಿಯೋಸ್ ಬಳಸಿ ಯುವತಿಯರಿಗೆ ಗಾಳ ಹಾಕುತ್ತಿದ್ದ ಪೀಣ್ಯಾದ ನೆಲಗೆದರನಹಳ್ಳಿಯ ಪ್ರದೀಪ್. ಡಿಜೆ ದೀಪು ಹೆಸರಲ್ಲಿ ಇನ್ಸ್ಟಾಗ್ರಾಂ ರಚಿಸಿ ಇದು…