ರಸ್ತೆ ಬದಿಗಳಲ್ಲಿ ಕಸ ಸುರಿಯುವುದನ್ನ ತಪ್ಪಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಕಸದ ರಾಶಿಗಳಿಂದಾಗಿ ಸಾರ್ವಜನಿಕರು ಮೂಗುಮುಚ್ಚಿಕೊಂಡು ಓಡಾಡುವಂತಾಗಿದೆ ಎಂದು ನಗರಸಭೆ ಸದಸ್ಯ ಟಿ.ಎನ್.ಪ್ರಭುದೇವ್ ದೂರಿದರು. ನಗರದ ನಗರಸಭೆ ಸಭಾಂಗಣದಲ್ಲಿ…