ಇನ್ನೇನು ಕೆಲವೇ ದಿನಗಳಲ್ಲಿ 2023ರ ಸಾರ್ವತ್ರಿಕ ಚುನಾವಣೆ ನಡೆಯಲಿದೆ, ದಿನೇ ದಿನೇ ಚುನಾವಣಾ ಕಾವು ರಂಗೇರುತ್ತಿದೆ, ಟಿಕೆಟ್ ಆಕಾಂಕ್ಷಿಗಳು ಸದ್ದಿಲ್ಲದೇ ಟಿಕೆಟ್ ಗಿಟ್ಟಿಸಿಕೊಳ್ಳಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.…