ಸೆ.20ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಸಂಪರ್ಕ ಸಭೆ

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎಚ್ ಮುನಿಯಪ್ಪ…