ವಾಸ್ತು ನೆಪದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ಸಿಎಂ ಸಿದ್ದರಾಮಯ್ಯ ಇಂದು ಓಪನ್ ಮಾಡಿಸಿ ಮೂಢನಂಬಿಕೆಗೆ ಬ್ರೇಕ್ ಹಾಕಿದ್ದಾರೆ. ಅನ್ನಭಾಗ್ಯ ಯೋಜನೆ ಕುರಿತು…