ಎಲ್ಲರ ಚಿತ್ತ ಸಿಎಂ ಕುರ್ಚಿಯತ್ತ: ಯಾರಾಗ್ತಾರೆ ರಾಜ್ಯದ ಸಿಎಂ: ಸಿಎಂ ರೇಸ್ ನಲ್ಲಿ ಯಾರೆಲ್ಲಾ ಸ್ಪರ್ಧೆ?

ರಾಜ್ಯ ರಾಜಕೀಯದಲ್ಲಿ ಗರಿಗೆದರಿದ ಸಿಎಂ ಸಿಂಹಾಸನದ ಮಾತುಕತೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಿರೀಕ್ಷೆಗೂ‌ ಮೀರಿ ಜಯಭೇರಿ ಬಾರಿಸಿರುವ ಕಾಂಗ್ರೆಸ್. ಬಹುಮತ ಪಡೆದಿರುವ…