ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ

ಬ್ರಿಟೀಷರಿಂದ ಬಿಡುಗಡೆಗೊಂಡು ರಾಜಕೀಯವಾಗಿ ಸ್ವತಂತ್ರಗೊಂಡಿದ್ದ ಶೋಷಿತ ಸಮುದಾಯಗಳಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯ ಕೊಡಿಸಲು ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು…

ಪ್ರಧಾನಿ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ ಭೇಟಿ: ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮೋದನೆ ನೀಡುವಂತೆ ಮನವಿ: ಮನವಿ ಪತ್ರದಲ್ಲಿನ ಪ್ರಮುಖ ಯೋಜನೆಗಳ ಮಾಹಿತಿ ಹೀಗಿದೆ..

ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮೋದನೆ ನೀಡುವ ಕುರಿತು ಮನವಿ ಮಾಡಿದರು. ಪ್ರಧಾನಿಗಳಿಗೆ ನೀಡಿದ…

ರಾಜ್ಯದಲ್ಲಿ ಸುಗಮ ಸಂಚಾರಕ್ಕಾಗಿ ವಿವಿಧ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡುವಂತೆ‌ ಮನವಿ

ಇಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಸಿಎಂ ಸಿದ್ದರಾಮಯ್ಯ ನವರು ಭೇಟಿಯಾಗಿ ರಾಜ್ಯದ ವಿವಿಧ…

ರಾಜ್ಯದ ಅಭಿವೃದ್ಧಿಗಾಗಿ ಪಾರ್ಲಿಮೆಂಟಿನ ಒಳಗೆ ಮತ್ತು ಹೊರಗೆ‌ ಪಕ್ಷಬೇಧ ಮರೆತು ಧ್ವನಿ ಎತ್ತಬೇಕು- ರಾಜ್ಯದ ಸಂಸದರಲ್ಲಿ‌ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ

ರಾಜ್ಯದ ನೆಲ, ಜಲ, ಸಂಸ್ಕೃತಿ, ಸಂಪನ್ಮೂಲದ ಅಭಿವೃದ್ಧಿಗಾಗಿ ರಾಜ್ಯದ ಸಂಸದರೆಲ್ಲರೂ ಒಕ್ಕೊರಲಿನಿಂದ ಒಂದೇ ಧ್ವನಿಯಲ್ಲಿ ಪ್ರಯತ್ನಿಸುವ ಅಗತ್ಯವಿದೆ. ಇದಕ್ಕಾಗಿ ಸೌಹಾರ್ದಯುತ ಸಭೆ…

ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಿದ ಮೃತ ರೇಣುಕಾಸ್ವಾಮಿ ತಂದೆ, ತಾಯಿ: ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಮನವಿ

ಚಿತ್ರದುರ್ಗದ ಮೃತ ರೇಣುಕಾಸ್ವಾಮಿ ಅವರ ತಂದೆ, ತಾಯಿ ಸಿಎಂ ಸಿದ್ದರಾಮಯ್ಯನವರನ್ನಯ ಭೇಟಿಯಾಗಿ ಕುಟುಂಬಕ್ಕೆ ಏಕೈಕ ಆಧಾರವಾಗಿದ್ದ ಪುತ್ರನ ಅಗಲಿಕೆಯಿಂದ ಎದುರಾಗಿರುವ ಸಂಕಷ್ಟವನ್ನು…

ಮೌಲ್ಯವರ್ಧಿತ ತೆರಿಗೆಯಲ್ಲಿ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಕೆ- ಸಿಎಂ‌ ಸಿದ್ದರಾಮಯ್ಯ

ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು 18.44% ಗೆ ಹೆಚ್ಚಳ ಮಾಡಿದೆ.…

ಮೈಸೂರು ದಸರಾದಲ್ಲಿ ಪಾಲ್ಗೊಂಡಿದ್ದ ಅಶ್ವತ್ಥಾಮ ಅಸ್ತಂಗತ

ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ ‘ಅಶ್ವತ್ಥಾಮ’ ಆನೆಯು ಸೋಲಾರ್ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ  ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದೆ.…

15-20 ಸ್ಥಾನ ಗೆಲ್ಲುವ ನಿರೀಕ್ಷೆಯಿತ್ತು-2019 ಕ್ಕೆ ಹೋಲಿಸಿದರೆ ನಮ್ಮ ಮತ ಪ್ರಮಾಣ ಹೆಚ್ಚಾಗಿದೆ-ಜೆಡಿಎಸ್ ಜೊತೆ ಹೊಂದಾಣಿಕೆ ಬಳಿಕವೂ ಬಿಜೆಪಿ ಮತ ಪ್ರಮಾಣದಲ್ಲಿ ಇಳಿಕೆಯಾಗಿದೆ- ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡಿದ ಮತದಾರ ಬಂಧುಗಳಿಗೆ, ಪಕ್ಷದ ಪರವಾಗಿ ಹಗಲಿರುಳು ದುಡಿದ ನಿಷ್ಠಾವಂತ ಕಾರ್ಯಕರ್ತರಿಗೆ ಹಾಗೂ ಅಭ್ಯರ್ಥಿಗಳ ಗೆಲುವಿಗಾಗಿ…

ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಬೀಜಗಳ ದರ ಕಡಿಮೆ ಇದೆ- ಸಿಎಂ‌ ಸಿದ್ದರಾಮಯ್ಯ

2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ.…

‘ನರೇಂದ್ರ ಮೋದಿಯವರು ಹೇಳಿದ ಸುಳ್ಳುಗಳು…..’: ಸುಳ್ಳಗಳನ್ನು ಪಟ್ಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಚುನಾವಣಾ ಪ್ರಚಾರ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದಾಗ ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಲೋಕಸಭಾ ಚುನಾವಣಾ ಪ್ರಚಾರ ಕಾಲದಲ್ಲಿ ಹೇಳುತ್ತಿರುವ ಸುಳ್ಳುಗಳ…