ರಾಜ್ಯದಲ್ಲಿ ವಿದ್ಯುತ್ ಕೊರತೆಗೆ ಹಿಂದಿನ ಸರ್ಕಾರಗಳು ಕಾರಣ. 2013 - 18ರ ನಮ್ಮ ಅವಧಿಯಲ್ಲಿ ವಿದ್ಯುತ್ ಉತ್ಪಾದನೆ ದುಪ್ಪಟ್ಟಾದುದ್ದು ಹೊರತುಪಡಿಸಿದರೆ, ನಂತರದ ಬಿಜೆಪಿ ಅಥವಾ ಜೆಡಿಎಸ್ ಸರ್ಕಾರದ…
ರಾಜಕೀಯ ಕಾರ್ಯಕ್ರಮಗಳು, ಸಾರ್ವಜನಿಕ ಮೆರವಣಿಗೆಗಳು ಹಾಗೂ ಮದುವೆ ಸಮಾರಂಭಗಳಲ್ಲಿ ಪಟಾಕಿ ನಿಷೇಧಿಸುವ ನಿಯಮ ರೂಪಿಸಿ, ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಇದರ ಜೊತೆಗೆ ಮಾನ್ಯ ಸುಪ್ರೀಂ ಕೋರ್ಟ್‌ನ ಆದೇಶದಂತೆ ಹಸಿರು…
ಆನೆಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ಸಂಭವಿಸಿ ಹದಿನಾಲ್ಕು ಮಂದಿ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗ್ನಿ ಅವಘಡಕ್ಕೆ…
ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ನನ್ನ ವಿರೋಧವಿದೆ. ಸ್ವಾತಂತ್ರ್ಯ ಬಂದು 76 ವರ್ಷಗಳಾಗಿದೆ, ಈ ವೇಳೆ ಯಾವ ಜಾತಿ…
ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ…
ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಮ್ಮ ಸರ್ಕಾರ. ಇನ್ನೂ 5 ಸಾವಿರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುವುದು. ನಾವು ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಮುನ್ನುಡಿ ಬರೆದೆವು.…
ರಾಜ್ಯದಲ್ಲಿ ಶಾಂತಿಯುತವಾಗಿ ಬಂದ್ ನಡೆದಿದ್ದು, ಇದಕ್ಕೆ ಸಹಕರಿಸಿದ ಸಾರ್ವಜನಿಕರಿಗೆ, ಸಂಘ ಸಂಸ್ಥೆಗಳಿಗೆ, ಅಭಿನಂದನೆಗಳು. ಎಲ್ಲಿಯೂ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ ಕಾಪಾಡಿದ ಪೊಲೀಸ್ ಇಲಾಖೆಯ ಕಾರ್ಯ…
ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದ ವಿವಾದ ಬಗೆಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಗಳನ್ನು ಸುಪ್ರೀಂ ಕೋರ್ಟ್ ಆದೇಶದಂತೆ ಕೇಂದ್ರ ಸರ್ಕಾರ…
ಇಂಡಿಯಾ ಒಕ್ಕೂಟ ಯಾವ ಧರ್ಮದ ವಿರುದ್ಧವೂ ಇಲ್ಲ. ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣುತ್ತೇವೆ. ಧರ್ಮ ಎಂದರೆ ಬದುಕಿನ ದಾರಿ. ಜನರಿಗಾಗಿ ಧರ್ಮವಿರುವುದು, ಧರ್ಮಕ್ಕಾಗಿ ಜನ ಅಲ್ಲ. ಧರ್ಮ…
ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಸಂಬಂಧಪಟ್ಟ ಇಲಾಖೆ ಸಚಿವರು, ಅಧಿಕಾರಿಗಳು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಹವಾಲುಗಳನ್ನು ಸಲ್ಲಿಸುತ್ತಿದ್ದಾರೆ. ಇದನ್ನು…