ಸಿಎಂ ಸಿದ್ದರಾಮಯ್ಯ

ರಾಜ್ಯಮಟ್ಟದ ಜನತಾ ದರ್ಶನ: ಸಾಗುವಳಿ ಭೂಮಿಗೆ ಖಾತೆ‌ ಮಾಡಿಕೊಡುವಂತೆ ತಾಲೂಕಿನ ಬನವತಿ ಗ್ರಾಮದ ರೈತ ಸಿಎಂಗೆ ಮನವಿ: ಕೂಡಲೇ ಕ್ರಮ ವಹಿಸುವಂತೆ ಡಿಸಿಗೆ‌ ಸಿಎಂ ಸೂಚನೆ

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಮಟ್ಟದ ಜನತಾ ದರ್ಶನ ನಡೆಸಲಾಯಿತು. ಜನರ ಅಹವಾಲು ಆಲಿಸಿ, ಸಕಾಲದಲ್ಲಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ‌ ನೀಡಲಾಯಿತು. ಇದೇ…

2 years ago

ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ವಿಚಾರ: ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನ- ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.…

2 years ago

ನನಗೆ ರಾಜಕೀಯದ ಗೀಳು ಬರಬೇಕಾದರೆ ಪ್ರೊ. ನಂಜುಂಡಸ್ವಾಮಿ ಹಾಗೂ ಪ. ಮಲ್ಲೇಶ್ ಕಾರಣ- ಸಿಎಂ ಸಿದ್ದರಾಮಯ್ಯ

ನನಗೆ ರಾಜಕೀಯದ ಗೀಳು ಬರಬೇಕಾದರೆ ಪ್ರೊ. ನಂಜುಂಡಸ್ವಾಮಿ ಹಾಗೂ ಪ. ಮಲ್ಲೇಶ್ ಕಾರಣ. ಅವರು ನನ್ನಂಥ ಯುವಕರಿಗೆ ಮಾರ್ಗದರ್ಶಕರಾಗಿದ್ದರು ಹಾಗೂ ನಮ್ಮ ಏಳಿಗೆಯನ್ನು ಬಯಸುತ್ತಿದ್ದರು. ಬದ್ಧತೆಯ ಪ್ರಾಮಾಣಿಕ…

2 years ago

ಪ್ರತಿಯೊಬ್ಬರೂ ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ವೈಚಾರಿಕತೆಯನ್ನು ಬೆಳೆಸಬೇಕು- ಸಿಎಂ ಸಿದ್ದರಾಮಯ್ಯ

ಪ್ರತಿಯೊಬ್ಬರೂ ಶಿಕ್ಷಣದ ಜೊತೆಗೆ ಮಕ್ಕಳಲ್ಲಿ ವೈಚಾರಿಕತೆಯನ್ನು ಬೆಳೆಸಬೇಕು. ಸಮಾಜದಲ್ಲಿ 850 ವರ್ಷಗಳ ಹಿಂದೆಯೇ ಮೌಢ್ಯಗಳನ್ನು ಬಿಟ್ಟು ವಿಚಾರವಂತಿಕೆ ಬೆಳೆಸಿಕೊಳ್ಳಬೇಕು ಎಂದು ಬಸವಾದಿ ಶರಣರು ಸಾರಿದ್ದರು. ಶಿಕ್ಷಿತರಾದ ಮೇಲೆ…

2 years ago

ಜಗಜೀವನ್ ರಾಂ ಅವರು ಮಹಾನ್ ದೇಶಪ್ರೇಮಿ ಹಾಗೂ ಪ್ರಜಾಪ್ರಭುತ್ವವಾದಿ- ಸಿಎಂ ಸಿದ್ದರಾಮಯ್ಯ

ಜಗಜೀವನ್ ರಾಂ ಅವರು ದೇಶ ಕಂಡ ಅಪ್ರತಿಮ ದೇಶಪ್ರೇಮಿ, ಮುತ್ಸದಿ ರಾಜಕಾರಣಿ ಹಾಗೂ ಪ್ರಜಾಪ್ರಭುತ್ವವಾದಿ. ದೇಶಕ್ಕೆ ಸ್ವಾತಂತ್ರ್ಯ ಬರಬೇಕೆಂದು  ಹೋರಾಟ ಮಾಡಿದ ಎಲ್ಲರಿಗೂ ಈ  ಮುಂದೆ  ಎಂಥ…

2 years ago

ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ: ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ- ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಕುಮಾರಸ್ವಾಮಿ ತಿರುಗೇಟು

ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ!! ಕೊನೆಗೆ, ಝಣ ಝಣ ಕಾಂಚಾಣ...ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ…

2 years ago

ರಾಮಮಂದಿರ ಉದ್ಘಾಟನೆಯಿಂದ ಬಿಜೆಪಿಗೆ ರಾಜಕೀಯ ಲಾಭವಾಗಲ್ಲ- ರಾಮಮಂದಿರ ಕಟ್ಟಲು ನಮ್ಮದೇನು ವಿರೋಧವಿಲ್ಲ- ಸಿಎಂ ಸಿದ್ದರಾಮಯ್ಯ

ಜನವರಿ 22ರಂದು ರಾಮಮಂದಿರ ಉದ್ಘಾಟನೆಗೊಳ್ಳಲಿದ್ದು, ಇದರಿಂದ ಬಿಜೆಪಿಗೆ ರಾಜಕೀಯ ಲಾಭವಾಗಲ್ಲ. ವಿವಾದ ಬಹಳ ವರ್ಷಗಳಿಂದ ಇದ್ದು, ನ್ಯಾಯಾಲಯದಲ್ಲಿ ಇತ್ಯರ್ಥವಾಗಿದೆ. ರಾಮಮಂದಿರ ಕಟ್ಟಲು ನಮ್ಮದೇನು ವಿರೋಧವಿಲ್ಲ. ಅದರಿಂದ ಮತದಾರರು…

2 years ago

ರಾಜ್ಯ ಸಚಿವ ಸಂಪುಟ ಸಭೆಯ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ನಿರ್ಣಯಗಳು ಈ ಕೆಳಕಂಡಂತಿವೆ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ…

2 years ago

ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ “ಎಸ್” ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ- ಸಿಎಂ ಸಿದ್ದರಾಮಯ್ಯ

ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ ಎಂದು‌ ಸಿಎಂ…

2 years ago

ಮಾಜಿ ಸಿಎಂ ಕುಮಾರಸ್ವಾಮಿಯವರೇ ಬಡವರ ಮೇಲೆ ಏಕೆ ಈ ಪರಿಯ ದ್ವೇಷ?- ಬಿಜೆಪಿ ನಡವಳಿಕೆಯನ್ನು ಪ್ರಶ್ನಿಸುವ ದಮ್ಮು ತಾಕತ್ ಕುಮಾರಸ್ವಾಮಿಯವರಿಗೆ ಇಲ್ಲ- ಸಿಎಂ‌ ಸಿದ್ದರಾಮಯ್ಯ ಕಿಡಿ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರೇ, ನಿಮಗೆ ಏಕೆ ರಾಜ್ಯದ ಬಡವರ ಮೇಲೆ ಈ ಪರಿಯ ದ್ವೇಷ? ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ದಿನದಿಂದ ಅದರ ವಿರುದ್ಧ…

2 years ago