ರಾಜ್ಯದಲ್ಲಿ ವಿದ್ಯುತ್ ಕೊರತೆಗೆ ಹಿಂದಿನ ಸರ್ಕಾರಗಳು ಕಾರಣ: ಈ ಬಾರಿ 16,000 ಮೆ.ವ್ಯಾಟ್ ಖರ್ಚಾಗುತ್ತಿದೆ: ಸುಮಾರು 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆ ಇದೆ- ಸಿಎಂ‌ ಸಿದ್ದರಾಮಯ್ಯ

ರಾಜ್ಯದಲ್ಲಿ ವಿದ್ಯುತ್ ಕೊರತೆಗೆ ಹಿಂದಿನ ಸರ್ಕಾರಗಳು ಕಾರಣ. 2013 – 18ರ ನಮ್ಮ‌ ಅವಧಿಯಲ್ಲಿ ವಿದ್ಯುತ್ ಉತ್ಪಾದನೆ ದುಪ್ಪಟ್ಟಾದುದ್ದು ಹೊರತುಪಡಿಸಿದರೆ, ನಂತರದ…

ರಾಜಕೀಯ ಕಾರ್ಯಕ್ರಮ, ಸಾರ್ವಜನಿಕ ಮೆರವಣಿಗೆ, ಮದುವೆ ಸಮಾರಂಭಗಳಲ್ಲಿ ಪಟಾಕಿ ನಿಷೇಧ- ಸಿಎಂ‌ ಸಿದ್ದರಾಮಯ್ಯ

ರಾಜಕೀಯ ಕಾರ್ಯಕ್ರಮಗಳು, ಸಾರ್ವಜನಿಕ ಮೆರವಣಿಗೆಗಳು ಹಾಗೂ ಮದುವೆ ಸಮಾರಂಭಗಳಲ್ಲಿ ಪಟಾಕಿ ನಿಷೇಧಿಸುವ ನಿಯಮ ರೂಪಿಸಿ, ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಇದರ ಜೊತೆಗೆ ಮಾನ್ಯ…

ಅತ್ತಿಬೆಲೆ ಪಟಾಕಿ‌ ದುರುಂತ: ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ, ಪರಿಶೀಲನೆ: ಘಟನೆ ಕುರಿತು ತನಿಖೆಗೆ ಆದೇಶ: ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಸೂಚನೆ

ಆನೆಕಲ್‌ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ಸಂಭವಿಸಿ ಹದಿನಾಲ್ಕು ಮಂದಿ ಮೃತಪಟ್ಟಿದ್ದು, ಘಟನಾ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ…

ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂಬ ಪ್ರಧಾನಿ ಹೇಳಿಕೆಗೆ ನನ್ನ ವಿರೋಧವಿದೆ- ಸಿಎಂ‌ ಸಿದ್ದರಾಮಯ್ಯ

ಜಾತಿ ಗಣತಿ ಸಮಾಜವನ್ನು ವಿಭಜಿಸುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಗೆ ನನ್ನ ವಿರೋಧವಿದೆ. ಸ್ವಾತಂತ್ರ್ಯ ಬಂದು 76 ವರ್ಷಗಳಾಗಿದೆ,…

ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ: 42 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ: ರೈತರ ಸಂಕಷ್ಟಕ್ಕೆ ಕೇಂದ್ರ ಸರ್ಕಾರ ತ್ವರಿತವಾಗಿ ಸ್ಪಂದಿಸಬೇಕು- ಸಿಎಂ ಸಿದ್ದರಾಮಯ್ಯ

ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ. ರಾಜ್ಯದಲ್ಲಿ ನೈಋತ್ಯ ಮುಂಗಾರು…

5 ಸಾವಿರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುವುದು-ಸಿಎಂ ಸಿದ್ದರಾಮಯ್ಯ

ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಮ್ಮ ಸರ್ಕಾರ. ಇನ್ನೂ 5 ಸಾವಿರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುವುದು. ನಾವು ತಾಂಡಾಗಳನ್ನು ಕಂದಾಯ…

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು ಮರುಪರಿಶೀಲನಾ ಅರ್ಜಿ ಹಾಕಲಾಗುವುದು- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಶಾಂತಿಯುತವಾಗಿ ಬಂದ್ ನಡೆದಿದ್ದು, ಇದಕ್ಕೆ ಸಹಕರಿಸಿದ ಸಾರ್ವಜನಿಕರಿಗೆ, ಸಂಘ ಸಂಸ್ಥೆಗಳಿಗೆ, ಅಭಿನಂದನೆಗಳು. ಎಲ್ಲಿಯೂ ಅಹಿತಕರ ಘಟನೆ ನಡೆಯದಂತೆ ಕಾನೂನು ಸುವ್ಯವಸ್ಥೆ…

ನೀರಾವರಿಗೆ 70ಟಿಎಂಸಿ, ಕುಡಿಯುವ ನೀರಿಗೆ 30ಟಿಎಂಸಿ, ಕೈಗಾರಿಕೆಗೆ 3ಟಿಎಂಸಿ ಅಗತ್ಯವಿದೆ: ಈಗ ಕೇವಲ 50‌ ಟಿಎಂಸಿ ಮಾತ್ರ ನಮ್ಮ ಬಳಿ ನೀರಿದೆ: ಮೊದಲ ಆದ್ಯತೆ ಕುಡಿಯುವ ನೀರಿಗೆ-ಸಿಎಂ ಸಿದ್ದರಾಮಯ್ಯ

ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದ ವಿವಾದ ಬಗೆಹರಿಸಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಗಳನ್ನು ಸುಪ್ರೀಂ…

ಇಂಡಿಯಾ ಒಕ್ಕೂಟ ಯಾವ ಧರ್ಮದ ವಿರುದ್ಧವೂ ಇಲ್ಲ- ಸಿಎಂ ಸಿದ್ದರಾಮಯ್ಯ

ಇಂಡಿಯಾ ಒಕ್ಕೂಟ ಯಾವ ಧರ್ಮದ ವಿರುದ್ಧವೂ ಇಲ್ಲ. ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣುತ್ತೇವೆ. ಧರ್ಮ ಎಂದರೆ ಬದುಕಿನ ದಾರಿ. ಜನರಿಗಾಗಿ ಧರ್ಮವಿರುವುದು,…

ಇನ್ನೂ ಮುಂದೆ ಜಿಲ್ಲಾ‌ಮಟ್ಟದಲ್ಲೇ ಜನರ ಅಹವಾಲು ಸ್ವೀಕಾರ: ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ‘ಜನತಾ ದರ್ಶನ’: ಸೆ.25ಕ್ಕೆ ಜನತಾ ದರ್ಶನಕ್ಕೆ ಸಿಎಂ ಚಾಲನೆ

ರಾಜ್ಯದ ವಿವಿಧ ಭಾಗಗಳಿಂದ ನಾಗರಿಕರು ಬೆಂಗಳೂರಿಗೆ ಆಗಮಿಸಿ ಹಲವಾರು ರೀತಿಯ ಸಮಸ್ಯೆಗಳನ್ನು ಕುರಿತು ಸಂಬಂಧಪಟ್ಟ ಇಲಾಖೆ ಸಚಿವರು, ಅಧಿಕಾರಿಗಳು, ಮುಖ್ಯಮಂತ್ರಿಗಳನ್ನು ಭೇಟಿ…